Tag: ಹಗರಣ
14 ತಿಂಗಳಲ್ಲಿ 8 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ 65ರ ವೃದ್ಧೆ!
ಮುಜಾಫರ್ಪುರದಲ್ಲಿ ಒಂದು ಆಪಾದಿತ ಹಗರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಹೆಣ್ಣು ಮಗುವಿಗೆ ಜನ್ಮ ನೀಡಲು ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಕೆಲವು ಹಳ್ಳಿಗಳಲ್ಲಿ ಹೆಣ್ಣು ಮಕ್ಕಳನ್ನು ನಿರಾಕರಿಸುತ್ತಿರುವ ಬಗ್ಗೆ...