Home Tags ಹೈಕೋರ್ಟ್

Tag: ಹೈಕೋರ್ಟ್

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಅಗತ್ಯವಿದೆ: ದೆಹಲಿ ಹೈಕೋರ್ಟ್

0
ನವದೆಹಲಿ: ಬದಲಾಗುತ್ತಿರುವ ಸಮಾಜಕ್ಕೆ ಅನುಗುಣವಾಗುವಂತೆ, ದೇಶದಲ್ಲಿ ಏಕರೂಪದ ನಾಗರಿಕ ಸಂಹಿತೆಯನ್ನು ಜಾರಿ ಮಾಡುವ ಅಗತ್ಯವಿದೆ ಎಂದು ದೆಹಲಿ ಹೈಕೋರ್ಟ್‌ ಪ್ರತಿಪಾದಿಸಿದೆ. ಅಲ್ಲದೆ ಈ ವಿಷಯವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅದು ಕೇಂದ್ರ ಸರ್ಕಾರಕ್ಕೆ...

18 ವರ್ಷ ತುಂಬದಿದ್ದರೂ, ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣು ಮದುವೆಯಾಗಲು ಅರ್ಹಳು: ಹೈಕೋರ್ಟ್ ತೀರ್ಪು

0
ನವದೆಹಲಿ: 18 ವರ್ಷ ತುಂಬದಿದ್ದರೂ ಮುಸ್ಲಿಂ ಹೆಣ್ಣುಮಕ್ಕಳು ಮೈನೆರೆದ ತಕ್ಷಣ ಮದುವೆ ಆಗಬಹುದು. ಇದಕ್ಕೆ ಮುಸ್ಲಿಂ ವೈಯಕ್ತಿಕ ಕಾನೂನು ಸಮ್ಮತಿಸುತ್ತದೆ ಎಂದು ಪಂಜಾಬ್​-ಹರ್ಯಾಣ ಹೈಕೋರ್ಟ್​ ತೀರ್ಪು ನೀಡಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ (2006)...

ಬೆಂಗಳೂರು : ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ

0
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) 198 ವಾರ್ಡ್ ಗಳಿಗೆ ಚುನಾವಣೆ ನಡೆಸಬೇಕು ಎಂದು ಮಹತ್ವದ ಆದೇಶವನ್ನು ಹೈಕೋರ್ಟ್‌ ನೀಡಿದೆ. ಈ ಕುರಿತಾಗಿ ರಾಜ್ಯ ಸರ್ಕಾರ ನಾಲ್ಕು ವಾರಗಳಲ್ಲಿ ಮೀಸಲು ಅಂತಿಮ‌...

ಎಚ್ ವಿಶ್ವನಾಥ್ ಕನಸು ಭಗ್ನ – ಸಚಿವನಾಗಲು ಅನರ್ಹ ಎಂದ ಹೈಕೋರ್ಟ್!

0
ಹೆಚ್.ವಿಶ್ವನಾಥ್ 2021 ರವರೆಗೆ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಹೆಚ್ ವಿಶ್ವನಾಥ್, ಆರ್. ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ...

ಮತಾಂತರ ಆಗುವುದು ತಪ್ಪು ಎಂದು ಹೇಳುವುದು ಸಮಂಜಸವಲ್ಲ : ಅಲಹಾಬಾದ್ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

0
ಅಲಹಾಬಾದ್​: ‘ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಲಿಂಗಿಗಳು ಒಟ್ಟಿಗೇ ಇರಲು ಅನುಮತಿ ಇರುವಂಥ ಈ ಸಂದರ್ಭದಲ್ಲಿ ಇಬ್ಬರು ಪ್ರಾಪ್ತ ವಯಸ್ಕರು ತಮ್ಮ ಇಷ್ಟದ ಧರ್ಮೀಯರನ್ನು ಮದುವೆಯಾಗಿ ಮತಾಂತರವಾದರೆ ಅದನ್ನು ತಪ್ಪು ಎಂದು ಹೇಳುವುದು...

ಸುಳ್ಳು ಅತ್ಯಾಚಾರದ ಆರೋಪ : ಯುವತಿಗೆ ₹15 ಲಕ್ಷ ದಂಡ ವಿಧಿಸಿದ ಹೈಕೋರ್ಟ್!

0
ಚೆನ್ನೈ: ಎದುರಾಳಿಯನ್ನು ಬೆದರಿಸಲು ಯಾ ಬಗ್ಗುಬಡಿಯಲು ಹಲವರು ಸುಳ್ಳು ಕೇಸಿನ ಮೊರೆ ಹೋಗುತ್ತಾರೆ . ಇಂತಹುದೇ ಒಂದು ಪ್ರಕರಣದಲ್ಲಿ ಚೆನ್ನೈ ನ್ಯಾಯಾಲಯ ಸುಳ್ಳು ಕೇಸು ನೀಡಿದ ಕಾಲೇಜು ವಿದ್ಯಾರ್ಥಿನಿಗೆ ಬಿಗ್ ಶಾಕ್ ನೀಡಿದೆ. ಕಾಲೇಜು...

ಅತ್ಯಾಚಾರಿಗಳಿಗೆ ಮರಣದಂಡನೆಯೇ ಶಿಕ್ಷೆ – ಕರ್ನಾಟಕ ಹೈಕೋರ್ಟ್ ಶಿಫಾರಸ್ಸು!

0
ಬೆಂಗಳೂರು, ಅ. 27: ಸಾಮೂಹಿಕ ಅತ್ಯಾಚಾರದ ಕಾಯ್ದೆಯ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಹಾಗೂ ಈಗಿರುವ ಜೀವಾವಧಿ ಹಾಗೂ ದಂಡದೊಂದಿಗೆ ಹೆಚ್ಚುವರಿಯಾಗಿ ಮರಣದಂಡನೆ ಸೇರಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಮಂಗಳವಾರ ಶಾಸಕಾಂಗ ಹಾಗೂ ಕೇಂದ್ರ...

ಎ.ಆರ್.ರೆಹಮಾನ್ ವಿರುದ್ಧ ನೋಟಿಸ್ ಜಾರಿ ಮಾಡಿದ ನ್ಯಾಯಾಲಯ!

0
ಬಾಲಿವುಡ್ ಗಾಯಕ-ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಯು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಮದ್ರಾಸ್ ಹೈಕೋರ್ಟ್ ಅವರಿಗೆ ನೋಟಿಸ್ ನೀಡಿದೆ. ತೆರಿಗೆಯಿಂದ ತಪ್ಪಿಸಲು, ರೆಹಮಾನ್ ಅವರು ತಮ್ಮ ಚಾರಿಟಬಲ್ ಟ್ರಸ್ಟ್ -...

ಸಿಇಟಿ ಗೆ ಹೈಕೋರ್ಟ್ ಅಸ್ತು – ನಿಗದಿಯಂತೆ ನಾಳೆಯಿಂದ ಸಿಇಟಿ ಪರೀಕ್ಷೆ !!

0
ಬೆಂಗಳೂರು : ಸಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದು, ನಿಗದಿಯಂತೆಯೇ ನಾಳೆ ಮತ್ತು ನಾಡಿದ್ದು (ಜುಲೈ 30 ಹಾಗೂ 31) ಈ ವರ್ಷದ ಸಿಇಟಿ...

ಕೆ-ಸಿಇಟಿ ಪರೀಕ್ಷೆ – ಮರುಪರಿಶೀಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಆದೇಶ

0
ವಿದ್ಯಾರ್ಥಿಗಳು ಸಲ್ಲಿಸಿದ್ದ ಕೆ-ಸಿಇಟಿ 2020 ಪರೀಕ್ಷೆ ಮುಂದೂಡಬೇಕೆಂಬ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ನ್ಯಾಯಾಧೀಶರಾದ ಸಿಜೆ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಸಂದೇಶ್ ಅವರ ನ್ಯಾಯಪೀಠವು ಈ ಸಾರ್ವಜನಿಕ...
- Advertisement -

MOST POPULAR

HOT NEWS