ಹಳೆಯಂಗಡಿ : ವೈದ್ಯಕೀಯ ಖರ್ಚಿಗೆ ನೆರವು ನೀಡಿದ ತೋಕೂರು ಸ್ಪೋರ್ಟ್ಸ್ ಕ್ಲಬ್

0
145

ತೋಕೂರು: ಅನಾರೋಗ್ಯದಿಂದ ಬಳಲುತ್ತಿದ್ದ 10 ನೇ ತೋಕೂರು ಗ್ರಾಮದ ನಿವಾಸಿ ಸೋಮನಾಥ್ ಅವರಿಗೆ ವೈದ್ಯಕೀಯ ಖರ್ಚಿಗೆ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಇದರ ಆರೋಗ್ಯ ನಿಧಿಯಿಂದ ರೂಪಾಯಿ 5000-/-ಚೆಕ್ ನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಅವರು ನೀಡಿದರು.

ಈ ಸಂದರ್ಭದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀ ಲೋಕನಾಥ್ ಭಂಡಾರಿ, ಮಾಜಿ ಅಧ್ಯಕ್ಷರು ಶ್ರೀ ಮೋಹನದಾಸ್, ಸಂಸ್ಥೆಯ ಗೌರವ ಮಾರ್ಗದರ್ಶಕರು ಶ್ರೀ ನರೇಂದ್ರ ಕೆರೆಕಾಡು, ಉಪಾಧ್ಯಕ್ಷರು ಶ್ರೀ ದೀಪಕ್ ಸುವರ್ಣ,ಪ್ರಧಾನ ಕಾರ್ಯದರ್ಶಿ ಶ್ರೀ ಜಗಧೀಶ್ ಕುಲಾಲ್,ಜೊತೆ ಕಾರ್ಯದರ್ಶಿ ಶ್ರೀ ಗಣೇಶ್ ದೇವಾಡಿಗ, ಕೋಶಾಧಿಕಾರಿ ಶ್ರೀ ಸಂಪತ್ ದೇವಾಡಿಗ, ಕಾರ್ಯಾಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here